Tuesday, April 13, 2021

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳ

 ನವದೆಹಲಿ: ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿದೆ. ಪೆಟ್ರೋಲ್ ದರ ಲೀಟರ್ ಗೆ  54 ಪೈಸೆ ಹೆಚ್ಚಳವಾಗಿದೆ    ಡೀಸೆಲ್ ಪ್ರತಿ ಲೀಟರ್ ಗೆ 58 ಪೈಸೆ ತುಟ್ಟಿಯಾಗಲಿದೆ. 82 ದಿನಗಳ ದರ ಹೆಚ್ಚಳ ನಿರ್ಬಂಧ ಅವಧಿ ಕೊನೆಗೊಂಡ ಬಳಿಕ ಮೂರನೆ ಬಾರಿ ತೈಲ ದರದಲ್ಲಿ ಹೆಚ್ಚಳ ಮಾಡಲಾಗಿದೆ. ಲಾಕ್ ಡೌನ್ ಅವಧಿ ಕೊನೆಗೊಂಡಿರುವ   ಹಿನ್ನೆಲೆಯಲ್ಲಿ ಜನರ ಓಡಾಟ ಹೆಚ್ಚಾಗಿದ್ದು, ತೈಲ ಬೇಡಿಕೆ ಕೂಡ ಏರುಗತಿಯಲ್ಲಿ ಸಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!