Wednesday, November 30, 2022

ಆದಿತ್ಯ ಠಾಕ್ರೆ ಹುಟ್ಟುಹಬ್ಬ: 1 ರೂ.ಗೆ ಪೆಟ್ರೋಲ್ ಮಾರಾಟ, ಮುಗಿಬಿದ್ದ ಜನ

Follow Us

newsics.com
ಮಹಾರಾಷ್ಟ್ರ: ಮಹಾರಾಷ್ಟ್ರ ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಭಾನುವಾರ (ಜೂ. 13) ಡೊಂಬಿವಲಿ ಯುವ ಸೇನೆ ವತಿಯಿಂದ ಉಸ್ಮಾ ಪೆಟ್ರೋಲ್ ಪಂಪ್​ನಲ್ಲಿ 1 ರೂಪಾಯಿಗೆ 1 ಲೀಟರ್​ ಪೆಟ್ರೋಲ್ ನೀಡಲಾಗಿದೆ. ದೇಶದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿದ್ದರೂ 1ರೂ.ಗೆ ಪೆಟ್ರೋಲ್ ಸಿಗುತ್ತಿದೆ ಎಂದು ಜನ ಮುಗಿಬಿದ್ದಿದ್ದಾರೆ.
ಮಹಾರಾಷ್ಟ್ರದಲ್ಲಿ 102ರೂ. ಗೆ ಒಂದು ಲೀ ಪೆಟ್ರೋಲ್ ಸಿಗುತ್ತಿದೆ. ಈ ಮಧ್ಯೆ 1 ರೂ. ಒಂದು ಲೀ ಪೆಟ್ರೋಲ್ ಸಿಗುವ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿದೆ.
ಅಂಬರನಾಥ ಪ್ರದೇಶದ ವಿಮ್ಕೊ ನಾಕಾ ಬಳಿಯ ಪೆಟ್ರೋಲ್ ಪಂಪ್​ನಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ 50 ರೂ. ಲೀಟರ್ ನಂತೆ ಮಾರಲಾಗಿದೆ.

 

ಸಿಂಕ್ ಹೋಲ್’ನಲ್ಲಿ ಮುಳುಗಿದ ಕಾರು !

 

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!