Friday, September 30, 2022

ಫೋನ್‌ಪೇ ಕೇಂದ್ರ ಕಚೇರಿ ಮುಂಬೈನಿಂದ ಕರ್ನಾಟಕಕ್ಕೆ ಸ್ಥಳಾಂತರ ಶೀಘ್ರ

Follow Us

newsics.com

ಮುಂಬೈ: ಆನ್‌ಲೈನ್ ಪಾವತಿ ಅ್ಯಪ್ ಫೋನ್‌ಪೇನ ಕೇಂದ್ರ ಕಚೇರಿ ಮುಂಬೈನಿಂದ ಕರ್ನಾಟಕಕ್ಕೆ ಸ್ಥಳಾಂತರಗೊಳ್ಳಲಿದೆ.

ಆಗಸ್ಟ್ 16 ರಂದು ನಡೆದ ಕಂಪನಿಯ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಗಿದೆ

ಎಂದು‌ ಫೋನ್‌ಪೇ ಕಂಪನಿ ತಿಳಿಸಿದೆ.

ಫೋನ್‌ಪೇ ಆಡಳಿತ ಕಚೇರಿಯನ್ನು ಕರ್ನಾಟಕಕ್ಕೆ ಸ್ಥಳಾಂತರಿಸಲು ಅನುಮತಿ ನೀಡಬೇಕು ಎಂದು ಕೋರಿ ಕಂಪನಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ಈ ಕುರಿತಙತೆ ಫೋನ್‌ಪೇ ಜಾಹೀರಾತನ್ನೂ ನೀಡಿದ್ದು, ಕರ್ನಾಟಕದಲ್ಲಿ ಸ್ಥಳ ನಿಗದಿ ಮಾಡಲು ಕೋರಿದೆ.

ನನ್ನ ಪತಿ ಚಂಕಿ ಪಾಂಡೆಗೆ ಹಲವು‌ ಮಹಿಳೆಯರ ಜತೆ ಸಂಬಂಧವಿತ್ತು: ಭಾವನಾ ಪಾಂಡೆ

RSS ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿಯ ನಡೆ: ಮುಸ್ಲಿಂ ಮುಖಂಡರು, ಧರ್ಮಗುರುಗಳೊಂದಿಗೆ ಸಭೆ

ಮೂನ್‌ಲೈಟಿಂಗ್: 300 ಉದ್ಯೋಗಿಗಳನ್ನು ವಜಾ ಮಾಡಿದ ವಿಪ್ರೋ, ಐಟಿ ಮಂದಿಗೆ ಆತಂಕ

ಹಿಜಾಬ್ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!