Tuesday, April 13, 2021

ಪೈಲಟ್‌ಗೆ ಕೊರೋನಾ, ಅರ್ಧಕ್ಕೇ ಮರಳಿದ ಏರ್ ಇಂಡಿಯಾ ವಿಮಾನ

ನವದೆಹಲಿ: ಪೈಲಟ್‌ಗೆ ಕೊರೋನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿಯಿಂದ ಮಾಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧಕ್ಕೆ ವಾಪಸಾಗಿದೆ.
A 320 ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರು ಇರಲಿಲ್ಲ. ವಂದೇ ಭಾರತ್ ಮಿಷನ್ ಅಡಿ ಮಾಸ್ಕೋದಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್ ಕರೆತರಲು ತೆರಳುತ್ತಿತ್ತು. ಉಜ್ಬೇಕಿಸ್ತಾನ್ ಏರೋಸ್ಪೇಸ್ ತಲುಪಿದಾಗ ತಮ್ಮ ಪೈಲಟ್‌ ಒಬ್ಬರಿಗೆ ಕೊರೊನಾ ವೈರಸ್ ಇರುವುದು ತಿಳಿದುಬಂದಿತ್ತು.
ಮಧ್ಯಾಹ್ನ 12.30ರ ಸುಮಾರಿಗೆ ವಿಮಾನ ದೆಹಲಿಗೆ ಮರಳಿದೆ. ಕ್ರೂ ಅನ್ನು ಕೂಡ ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಬೇರೆ ವಿಮಾನವನ್ನು ಮಾಸ್ಕೋಗೆ ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!