Saturday, December 10, 2022

ಪ್ಲಾಸ್ಮಾ ಥೆರಪಿಯಿಂದ ಸೋಂಕಿತರ ಸಾವಿನ ಸಂಖ್ಯೆ ತಡೆಗಟ್ಟಬಹುದು- ತಜ್ಞರ ಅಭಿಪ್ರಾಯ

Follow Us

NEWSICS.COM

ನವದೆಹಲಿ: ಪ್ಲಾಸ್ಮಾ ಥೆರಪಿಯಿಂದ ಕೊರೋನಾ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲಾಗದಿದ್ದರೂ ಕೂಡ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ತಜ್ಞರ ವರದಿ ಹೇಳಿದೆ.

ಪ್ಲಾಸ್ಮಾ ದ ಪ್ರಯೋಗವನ್ನು ಆರಂಭಿಸಿದ ಮೆಡಿಕಲ್ ಇನ್ಸ್ ಸ್ಟಿಟ್ಯೂಟ್ ಮತ್ತು ಆಸ್ಪತ್ರೆಗಳು ಪ್ಲಾಸ್ಮಾ ಥೆರಪಿಯಿಂದ ಉತ್ತಮ ಫಲಿತಾಂಶ ಕಂಡುಕೊಂಡಿದ್ದರಿಂದ ಅದನ್ನೇ ಮುಂದುವರಿಸಲು ನಿರ್ಧರಿಸಿವೆ. ಆದ್ದರಿಂದ ಕೊರೊನಾದಿಂದ ಗುಣಮುಖರಾದವರಿಂದ ಪ್ಲಾಸ್ಮಾ ತೆಗೆದು ಸೋಂಕಿತರಿಗೆ ನೀಡುವುದರಿಂದ ಕಾಯಿಲೆ ಗುಣಮುಖವಾಗಬಹುದು ಎಂದು ವರದಿ ಹೇಳಿದೆ.

ಆರ್’ಸಿಬಿ ತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಕೊಹ್ಲಿ

ಮತ್ತಷ್ಟು ಸುದ್ದಿಗಳು

vertical

Latest News

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...

ಇಂಡಿಗೋ ವಿಮಾನದಲ್ಲಿ ಹರಿದ ಸೀಟು: ಪೇಟಿಎಂ‌ ಸಿಇಒಗೆ ಅಚ್ಚರಿ!

newsics.com ಮುಂಬೈ: ನೀವು ಬಸ್‌ನಲ್ಲೋ, ಆಟೋದಲ್ಲೋ ಹರಿದ ಸೀಟುಗಳನ್ನು ನೋಡಿರಬಹುದು. ಆದರೆ ವಿಮಾನದಲ್ಲೂ ಹರಿದ ಸೀಟಿನ ಚಿತ್ರವನ್ನು ಪೇಟಿಎಂ ಸಿಇಒ Paytm CEO ಹಂಚಿಕೊಂಡಿದ್ದಾರೆ. 'ಈ ಏರ್‌ಲೈನ್‌ನಲ್ಲಿ ಮಾತ್ರ ಇಂತಹ ಹರಿದ ಸೀಟನ್ನು ಮೊದಲು ನೋಡಲಾಗಿದೆ'...
- Advertisement -
error: Content is protected !!