ಪ್ಲಾಸ್ಮಾ ಥೆರಪಿಯಿಂದ ಸೋಂಕಿತರ ಸಾವಿನ ಸಂಖ್ಯೆ ತಡೆಗಟ್ಟಬಹುದು- ತಜ್ಞರ ಅಭಿಪ್ರಾಯ

NEWSICS.COM ನವದೆಹಲಿ: ಪ್ಲಾಸ್ಮಾ ಥೆರಪಿಯಿಂದ ಕೊರೋನಾ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಲಾಗದಿದ್ದರೂ ಕೂಡ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ತಜ್ಞರ ವರದಿ ಹೇಳಿದೆ. ಪ್ಲಾಸ್ಮಾ ದ ಪ್ರಯೋಗವನ್ನು ಆರಂಭಿಸಿದ ಮೆಡಿಕಲ್ ಇನ್ಸ್ ಸ್ಟಿಟ್ಯೂಟ್ ಮತ್ತು ಆಸ್ಪತ್ರೆಗಳು ಪ್ಲಾಸ್ಮಾ ಥೆರಪಿಯಿಂದ ಉತ್ತಮ ಫಲಿತಾಂಶ ಕಂಡುಕೊಂಡಿದ್ದರಿಂದ ಅದನ್ನೇ ಮುಂದುವರಿಸಲು ನಿರ್ಧರಿಸಿವೆ. ಆದ್ದರಿಂದ ಕೊರೊನಾದಿಂದ ಗುಣಮುಖರಾದವರಿಂದ ಪ್ಲಾಸ್ಮಾ ತೆಗೆದು ಸೋಂಕಿತರಿಗೆ ನೀಡುವುದರಿಂದ ಕಾಯಿಲೆ ಗುಣಮುಖವಾಗಬಹುದು ಎಂದು ವರದಿ ಹೇಳಿದೆ. ಆರ್’ಸಿಬಿ ತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಕೊಹ್ಲಿ