Thursday, December 2, 2021

ಬಸ್ಕಿ ಹೊಡೆದರೆ ಪ್ಲಾಟ್‌ಫಾರಂ ಟಿಕೆಟ್ ಉಚಿತ!

Follow Us

ನವದೆಹಲಿ: ರೈಲು ನಿಲ್ದಾಣದಲ್ಲಿ 30 ಬಸ್ಕಿ ಹೊಡೆದರೆ ನಿಮಗೆ ಉಚಿತವಾಗಿ ಪ್ಲಾಟ್‌ಫಾರಂ ಟಿಕೆಟ್ ಸಿಗಲಿದೆ.
ಅಚ್ಚರಿಯೆನಿಸಿದರೂ ಸತ್ಯ. ಫಿಟ್ನೆಸ್‌ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿ ನಡೆಸಬೇಕೆಂಬ ಸಂದೇಶ ಸಾರಲು ಮುಂದಾಗಿರುವ ದೆಹಲಿಯ ಆನಂದ್ ವಿಹಾರ್‌ ರೈಲ್ವೇ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಟಿಕೆಟ್‌ ವಿತರಿಸುವ ವಿಶೇಷ ಯಂತ್ರವೊಂದನ್ನು ಇಡಲಾಗಿದೆ. ಅದರ ಬಳಿ ಇಂತಿಷ್ಟು ಎಂದು ಬಸ್ಕಿ ಹೊಡೆದಲ್ಲಿ ಅದು ನಿಮಗೆ ಉಚಿತವಾಗಿ ಪ್ಲಾಟ್‌ಫಾರಂ ಟಿಕೆಟ್ ವಿತರಿಸಲಿದೆ. ಈ ವಿಚಾರವನ್ನು ರೈಲ್ವೇ ಸಚಿವ ಪಿಯುಶ್‌ ಗೋಯೆಲ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಶೇರ್‌ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!