Saturday, November 27, 2021

ಕೊರೋನಾ ವಿರುದ್ದದ ಯುದ್ದದಲ್ಲಿ ಜಯ: ಪ್ರಧಾನಿ ಆತ್ಮ ವಿಶ್ವಾಸ

Follow Us

ನವದೆಹಲಿ: ದೇಶ ಕೊರೋನಾ ವಿರುದ್ದದ ದೀರ್ಘ ಸಮರದಲ್ಲಿ ಜಯಶಾಲಿಯಾಗಿ ಹೊರಹೊಮ್ಮಲಿದೆ. ಇದರಲ್ಲಿ ಸಂಶಯವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆತ್ಮವಿಶ್ವಾಸದಿಂದ ಹೇಳಿದ್ದಾರೆ. ಬಿಜೆಪಿಯ 40ನೇ ಸಂಸ್ಥಾಪನಾ  ದಿನಾಚರಣೆ ಅಂಗವಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಈ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ನಿಂದ ತೊಂದರೆಗೊಳಗಾದವರಿಗೆ  ಪಕ್ಷದ ಕಾರ್ಯಕರ್ತರು ಸ್ಪಂದಿಸಬೇಕು ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಕರೆ ನೀಡಿದರು. ಕೊರೋನಾ ನಿಯಂತ್ರಿಸಲು ಭಾರತ ಸಮಯೋಚಿತ ಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯ ಸರ್ಕಾರಗಳು ಕೂಡ ಇದಕ್ಕೆ ಸಹಕಾರ ನೀಡಿವೆ ಎಂದು ಪ್ರಧಾನಿ ಹೇಳಿದರು. ದೀಪ ಸಂಕಲ್ಪಕ್ಕೆ ದೇಶದ ಜನರು ನೀಡಿದ ಪ್ರತಿಕ್ರಿಯೆ  ಅಭೂತಪೂರ್ವ ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಶ್ಲಾಘಿಸಿದರು.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!