Wednesday, October 5, 2022

ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ

Follow Us

Newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ದೀಪಾವಳಿ ಶುಭಾಶಯಕೋರಿದ್ದಾರೆ. ದೀಪಾವಳಿಯಿಂದ ಜನರ  ಸಂತೋಷ,ಸಂಪತ್ತು, ಆರೋಗ್ಯ ವೃದ್ಧಿಸಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.

ಎಂದಿನಂತೆ ಈ ಬಾರಿ ಕೂಡ ಪ್ರಧಾನಿ ಮೋದಿ ಸೈನಿಕರ ಜತೆ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ರಾಜಸ್ತಾನದ ಗಡಿಯಲ್ಲಿ ಮೋದಿ ಸೈನಿಕರ ಜತೆ ದೀಪಾವಳಿ ಆಚರಿಸಲಿದ್ದಾರೆ.

ಇದೇ ವೇಳೆ ದೀಪಾವಳಿ ಹಿನ್ನೆಲೆಯಲ್ಲಿ ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!