Friday, January 21, 2022

ಪರೀಕ್ಷಾ ಪೇ ಚರ್ಚಾ: ಇಂದು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ

Follow Us

ನವದೆಹಲಿ:  ವಾರ್ಷಿಕ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ಇಂದು ನಡೆಯಲಿದೆ.  ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ತಮ್ಮ ಅನುಭವಗಳನ್ನು ಅವರೊಂದಿಗೆ ಹಂಚಿ ಕೊಳ್ಳಲಿದ್ದಾರೆ. ಪರೀಕ್ಷೆ ಎದುರಿಸುವ ಸಂದರ್ಭದಲ್ಲಿ ಹೊಂದಿರಬೇಕಾದ ಆತ್ಮವಿಶ್ವಾಸದ ಬಗ್ಗೆ ಮಾತನಾಡಲಿದ್ದಾರೆ. ರಾಜ್ಯದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾರೆ. 2017ರಲ್ಲಿ ಮೊದಲ ಬಾರಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!