Wednesday, October 5, 2022

ಈ ಬಾರಿಯೂ ಸೇನೆಯೊಂದಿಗೆ ಪ್ರಧಾನಿ ದೀಪಾವಳಿ

Follow Us

NEWSICS.COM

ನವದೆಹಲಿ: ದೇಶ ಕಾಯುತ್ತಿರುವ ಸೈನಿಕರೊಂದಿಗೆ ದೀಪಾವಳಿ ಆಚರಿಸುವ ರೂಢಿಯನ್ನು ಪ್ರಧಾನಿ ನರೆಂದ್ರ ಮೋದಿ ತಮ್ಮ ಅಧಿಕಾರವಧಿಯಿಂದಲೂ ಪಾಲಿಸಿಕೊಂಡು ಬಂದಿದ್ದಾರೆ. ಅದರಂತೆ ಈ ಬಾರಿಯೂ ಬೆಳಕಿನ ಹಬ್ಬ ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲು ತೆರಳಲಿದ್ದಾರೆ ಎನ್ನಲಾಗಿದೆ.

ತಮ್ಮ ಮೊದಲ ಪ್ರಧಾನಿ ಅವಧಿಯಲ್ಲಿ ದೀಪಾವಳಿಯನ್ನು ವಿಶ್ವದ ಅತ್ಯುನ್ನತ ಯುದ್ಧಭೂಮಿ ಸಿಯಾಚಿನ್ ನಲ್ಲಿ ಸೈನಿಕರೊಂದಿಗೆ ಕಳೆದಿದ್ದರು. ಈ ಬಾರಿ ರಾಜಸ್ಥಾನದ ಜೈಸಾಲ್ಮರ್ ಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಡಿ.1ರಿಂದ ವೈದ್ಯಕೀಯ ಕಾಲೇಜು ಆರಂಭ – ಕೆ. ಸುಧಾಕರ್

ಮತ್ತಷ್ಟು ಸುದ್ದಿಗಳು

vertical

Latest News

ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ; ನಗರದಲ್ಲಿ ಬಿಗಿ ಭದ್ರತೆ

newsics.com ಮೈಸೂರು; ಐತಿಹಾಸಿಕ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಗರದ ಸುತ್ತಮುತ್ತ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು,ನಿಯೋಜಿಸಲಾಗಿದೆ. ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!