Friday, September 30, 2022

75th Independence Day; ಟೆಲಿಪ್ರಾಂಪ್ಟರ್ ಬದಲಿಗೆ ಈ ಬಾರಿ ಕಾಗದದ‌ ಚೀಟಿ ಬಳಸಿ ಪ್ರಧಾನಿ ಮೋದಿ ಭಾಷಣ

Follow Us

newsics.com

ನವದೆಹಲಿ; ಈ ಹಿಂದೆ ಟೆಲಿಪ್ರಾಂಪ್ಟರ್ ಬಳಸಿ ಪ್ರಧಾನಿ ಮೋದಿ ಧ್ವಜಾರೋಹಣದ ಬಳಿಕ ಭಾಷಣ ಮಾಡುತ್ತಿದ್ದರು. ಆದರೆ ಈ ಬಾರಿ ಕಾಗದದಲ್ಲಿ ಬರೆದಿದ್ದ ಅಂಶಗಳನ್ನು ನೋಡಿ ಭಾಷಣ ಮಾಡಿದ್ದಾರೆ.

ಟೆಲಿಪ್ರಾಂಪ್ಟರ್ ನೋಡಿ ಭಾಷಣ ಮಾಡುತ್ತಿದ್ದಾಗ ಪ್ರಧಾನಿ ನೇರವಾಗಿ ನಿಂತು ಜನತೆಯನ್ನು ನೋಡಿ ಭಾಷಣ ಮಾಡುತ್ತಿದ್ದರು ಎನಿಸುತ್ತಿತ್ತು. ಈ ಬಾರಿ ಆಗಾಗ ಕಾಗದದ ಚೀಟಿಯನ್ನು ನೋಡಿ ಭಾಷಣ ಮಾಡಿರುವುದು ವಿಭಿನ್ನವಾಗಿತ್ತು.

75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಸತತ 9 ನೇ ಬಾರಿಗೆ ಧ್ವಜಾರೋಹಣ ನಡೆಸಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಭೂತ, ವರ್ತಮಾನ, ಭವಿಷ್ಯದ ನೀಲನಕ್ಷೆ ದೇಶಕ್ಕೆ ಪರಿಚಯಿಸಿದ ಮೋದಿ

 

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!