Wednesday, November 30, 2022

5ಜಿ ಎಫೆಕ್ಟ್; ದೆಹಲಿಯಲ್ಲಿ ಕುಳಿತು ಸ್ವೀಡನ್‌ನಲ್ಲಿ ಕಾರು ಚಲಾಯಿಸಿದ ಪ್ರಧಾನಿ ಮೋದಿ, ವಿಡಿಯೋ ವೈರಲ್

Follow Us

newsics.com

ನವದೆಹಲಿ; 5ಜಿ ತಂತ್ರಜ್ಞಾನವನ್ನು ದೇಶಕ್ಕೆ ಪರಿಚಯಿಸಿದ ಬಳಿಕ ಪ್ರಧಾನಿ ಮೋದಿ ಅವರು ನವದೆಹಲಿಯಿಂದ ರಿಮೋಟ್ ಮೂಲಕ ಯುರೋಪ್‌ನಲ್ಲಿ ಕಾರನ್ನು ಪರೀಕ್ಷಿಸಿದರು.

ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ) ನಲ್ಲಿರುವ ಎರಿಕ್ಸನ್ ಸ್ಟಾಲ್‌ನಿಂದ ಯುರೋಪ್‌ನ ಸ್ವೀಡನ್‌ನಲ್ಲಿ ಕಾರಿನ ಟೆಸ್ಟ್ ಡ್ರೈವ್ ಅನ್ನು ರಿಮೋಟ್ ಮೂಲಕ ನಡೆಸಿದ್ದಾರೆ. ಸದ್ಯ ಇದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ದೆಹಲಿಯಲ್ಲಿ  ಕಾರಿನ ಘಟಕವನ್ನು ಸ್ಥಾಪಿಸಿ 5ಜಿ ತಂತ್ರಜ್ಞಾನ ಅಳವಡಿಸಲಾಗಿತ್ತು. ಇದು ರಿಮೋಟ್‌ ಆಧರಿತವಾಗಿದ್ದು, ದೂರದಿಂದಲೇ ಕುಳಿತು ಕಾರನ್ನು ಚಲಾಯಿಸಬಹುದು. ಕಾರು ಚಾಲನೆ ಮಾಡುವಾಗ ಸಿಮ್ಯುಲೇಟರ್‌ ರೀತಿಯ ಸ್ಕ್ರೀನ್‌ ಚಾಲಕನ ಮುಂದೆ ಇರುತ್ತದೆ. ಅದನ್ನು ನೋಡಿ ಕಾರು ಚಲಾಯಿಸಬಹುದು.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!