Saturday, April 17, 2021

ಕೊರೋನಾ ಎರಡನೆ ಚುಚ್ಚುಮದ್ದು ಪಡೆದ ಪ್ರಧಾನಿ ಮೋದಿ

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೋನಾ ತಡೆ ಲಸಿಕೆ ಎರಡನೆ ಚುಚ್ಚು ಮದ್ದು ಪಡೆದಿದ್ದಾರೆ. ದೆಹಲಿಯ ಏಮ್ಸ್  ನಲ್ಲಿ ಪ್ರಧಾನಿ ಎರಡನೆ ಬಾರಿಗೆ ಕೊರೋನಾ ತಡೆ ಲಸಿಕೆ  ಸ್ವೀಕರಿಸಿದರು.

ಮಾರ್ಚ್ ಒಂದರಂದು ಪ್ರಧಾನಿ ಮೋದಿ ಅವರಿಗೆ ಮೊದಲ ಚುಚ್ಚುಮದ್ದು ನೀಡಲಾಗಿತ್ತು.

ದೇಶದಲ್ಲಿ ಕೊರೋನಾ ಲಸಿಕೆ ಸ್ವೀಕರಿಸಲು ಜನರು  ಹಿಂದೇಟು ಹಾಕಬಾರದು ಎಂದು  ಪ್ರಧಾನಿ ಮನವಿ ಮಾಡಿದ್ದಾರೆ.ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಿಸುವ ಸಂಬಂಧ ಪ್ರಧಾನಿ ಮೋದಿ ಇಂದು ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ

ಇರಾನ್ ಸರಕು ಹಡಗಿನ ಮೇಲೆ ಇಸ್ರೇಲ್ ದಾಳಿ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!