Wednesday, November 30, 2022

ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ವಿಚಾರಿಸಿದ ಪ್ರಧಾನಿ ಮೋದಿ

Follow Us

newsics.com

ನವದೆಹಲಿ: ಅಸ್ವಸ್ಥರಾಗಿರುವ ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.  ಹರ್ಯಾಣದ ಗುರು ಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಈ ಮಧ್ಯೆ ಅಖಿಲೇಶ್ ಸಿಂಗ್ ಯಾದವ್ ಗೆ ದೂರವಾಣಿ ಕರೆ ಮಾಡಿರುವ ಪ್ರಧಾನಿ ಮೋದಿ  ಅವರು ಮುಲಾಯಂ ಸಿಂಗ್ ಅವರ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ.

ಅಗತ್ಯ ಇರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಮುಲಾಯಂ ಸಿಂಗ್ ಯಾದವ್ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಹಾರೈ,ಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!