newsics.com
ನವದೆಹಲಿ: ಕೊರೋನಾ ನಿಯಂತ್ರಣ ಸಂಬಂಧ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ಆರಂಭಿಸಿದ್ದಾರೆ. ಕೊರೋನಾ ಹೆಚ್ಚು ವ್ಯಾಪಕವಾಗಿರುವ ರಾಜ್ಯಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯುತ್ತಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಇಂದಿನ ಸಭೆಯಲ್ಲಿ ಭಾಗವಹಿಸಿದ್ದಾರೆ
ಇದೇ ವೇಳೆ ಮುಖ್ಯಮಂತ್ರಿಗಳ ಸಭೆ ಬಳಿಕ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.
ಈ ವೇಳೆ ಪ್ರಧಾನಿ ಕೆಲವು ಮಹತ್ವದ ತೀರ್ಮಾನ ಪ್ರಕಟಿಸುವ ಸಾಧ್ಯತೆಯಿದೆ.