Saturday, October 16, 2021

ವಾರಾಣಸಿ ಜಂಗಮವಾಡಿ ಮಠಕ್ಕೆ ಪ್ರಧಾನಿ ಭೇಟಿ

Follow Us

ವಾರಾಣಸಿ:  ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿ ಯಲ್ಲಿರುವ ಜಂಗಮವಾಡಿ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಮತ್ತು  ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜತೆಗಿದ್ದರು. ದೇಶದ ಅಭಿವೃದ್ದಿಗೆ ಮಠಗಳ ಕೊಡುಗೆಯನ್ನು ಪ್ರಧಾನಿ ಇದೇ ಸಂದರ್ಭದಲ್ಲಿ ಶ್ಲಾಘಿಸಿದರು

ಮತ್ತಷ್ಟು ಸುದ್ದಿಗಳು

Latest News

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು...

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...
- Advertisement -
error: Content is protected !!