Monday, April 12, 2021

ಪ್ರಧಾನಿ ಮೋದಿ, ಸಿಎಂ ಮಮತಾ ನಾಳೆ ವೈಮಾನಿಕ ಸಮೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಂಫಾನ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಾಳೆ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜತೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.  ಅಂಫಾನ್ ಚಂಡಮಾರುತದಿಂದ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.  ಪಶ್ಚಿಮ ಬಂಗಾಳ ಮ್ತತು ಒಡಿಶಾದಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಧಾನಿ ಜತೆಗಿನ ಮಾತುಕತೆ ಸಂದರ್ಭದಲ್ಲಿ ಮಮತಾ ಅವರು ರಾಜ್ಯಕ್ಕೆ  ವಿಶೇಷ ನೆರವು ಕೋರುವ ಸಾಧ್ಯತೆಗಳಿವೆ. ಚಂಡಮಾರುತದ ಪರಿಣಾಮ ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!