Monday, October 3, 2022

ಪ್ರಧಾನಿ ಮೋದಿಗೆ ಪಾಕ್ ಸಹೋದರಿಯ ರಾಖಿ; ಮತ್ತೊಮ್ಮೆ ಪ್ರಧಾನಿಯಾಗುವಂತೆ ಹಾರೈಕೆ

Follow Us

newsics.com

ನವದೆಹಲಿ; ಪ್ರತೀ ವರ್ಷದಂತೆ ಈವರ್ಷ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ ಸೋದರಿ ರಾಖಿ ಕಳುಹಿಸಿದ್ದಾರೆ.

ಪಾಕಿಸ್ತಾನಿ ಮೂಲದ ಸೋದರಿ ಖಮರ್ ಮೊಹ್ಸಿನ್ ಶೇಖ್ ಅವರು ರಕ್ಷಾ ಬಂಧನಕ್ಕೆ ಮುಂಚಿತವಾಗಿ ರಾಖಿಯನ್ನು ಕಳುಹಿಸಿದ್ದಾರೆ. ಪ್ರಧಾನಿ ಮೋದಿಯವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದ್ದು 2024 ರ ಸಾರ್ವತ್ರಿಕ ಚುನಾವಣೆಗೆ ಶುಭ ಹಾರೈಸುವ ಪತ್ರವನ್ನು ಬರೆದಿದ್ದಾರೆ. ತಾನು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಬಾರಿ ಮೋದಿ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ ಎಂದು  ಹೇಳಿದ್ದಾರೆ.

ಕಸೂತಿ ವಿನ್ಯಾಸದೊಂದಿಗೆ ರೇಶ್ಮಿ ರಿಬ್ಬನ್ ಬಳಸಿ ನಾನೇ ಈ ರಾಖಿಯನ್ನು ತಯಾರಿಸಿದ್ದೇನೆ ಎಂದುಖಮರ್ ಸುದ್ದಿ ಸಂಸ್ಥೆ ANI ಜತೆ ಮಾತನಾಡುವ ವೇಳೆ ಹೇಳಿದ್ದಾರೆ.

‘ಕುಡಿದು ವಾಹನ ಚಲಾಯಿಸಬೇಡಿ, ಮನಾಲಿ ಜೈಲಿನಲ್ಲಿ ವಿಪರೀತ ಚಳಿ ಇದೆ’; ವೈರಲ್ ಆಯ್ತು ಪೊಲೀಸರ ಎಚ್ಚರಿಕೆ ಫಲಕ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!