ಪ್ರಧಾನಿ ಮೋದಿಗೆ ಪಾಕ್ ಸಹೋದರಿಯ ರಾಖಿ; ಮತ್ತೊಮ್ಮೆ ಪ್ರಧಾನಿಯಾಗುವಂತೆ ಹಾರೈಕೆ

newsics.com ನವದೆಹಲಿ; ಪ್ರತೀ ವರ್ಷದಂತೆ ಈವರ್ಷ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ ಸೋದರಿ ರಾಖಿ ಕಳುಹಿಸಿದ್ದಾರೆ. ಪಾಕಿಸ್ತಾನಿ ಮೂಲದ ಸೋದರಿ ಖಮರ್ ಮೊಹ್ಸಿನ್ ಶೇಖ್ ಅವರು ರಕ್ಷಾ ಬಂಧನಕ್ಕೆ ಮುಂಚಿತವಾಗಿ ರಾಖಿಯನ್ನು ಕಳುಹಿಸಿದ್ದಾರೆ. ಪ್ರಧಾನಿ ಮೋದಿಯವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದ್ದು 2024 ರ ಸಾರ್ವತ್ರಿಕ ಚುನಾವಣೆಗೆ ಶುಭ ಹಾರೈಸುವ ಪತ್ರವನ್ನು ಬರೆದಿದ್ದಾರೆ. ತಾನು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಬಾರಿ ಮೋದಿ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ ಎಂದು  ಹೇಳಿದ್ದಾರೆ. ಕಸೂತಿ … Continue reading ಪ್ರಧಾನಿ ಮೋದಿಗೆ ಪಾಕ್ ಸಹೋದರಿಯ ರಾಖಿ; ಮತ್ತೊಮ್ಮೆ ಪ್ರಧಾನಿಯಾಗುವಂತೆ ಹಾರೈಕೆ