Friday, September 30, 2022

ಈ ಬಾರಿಯೂ ಎಲ್ಲರ ಗಮನ ಸೆಳೆದ ಪ್ರಧಾನಿ ಮೋದಿ ತ್ರಿವರ್ಣ ಪೇಟ

Follow Us

newsics.com

ನವದೆಹಲಿ; ಪ್ರತೀ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ವಿಭಿನ್ನ ರೀತಿಯ ಪೇಟೆ ಧರಿಸಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತ್ರಿವರ್ಣ ಭಾರತೀಯ ಧ್ವಜದ ಪಟ್ಟಿಗಳನ್ನು ಹೊಂದಿರುವ ಬಿಳಿ ಪೇಟವನ್ನು ಧರಿಸಿದ್ದರು.  ಜೊತೆಗೆ ಬಿಳಿ ಕುರ್ತಾ-ಪೈಜಾಮಾ ಮತ್ತು ನೇವಿ ಬ್ಲೂ ವೇಸ್ಟ್ ಕೋಟ್‌ನಲ್ಲಿ ಧರಿಸಿದ್ದರು, ಪೇಟವು ಈ ಬಾರಿ ಎಲ್ಲರ ಗಮನ ಸೆಳೆದಿದೆ.

ಕುಟುಂಬ ರಾಜಕಾರಣದ ಬಗ್ಗೆ ಕಿಡಿ ಕಾರಿದ ಪ್ರಧಾನಿ ಮೋದಿ

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

newsics.com ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ...
- Advertisement -
error: Content is protected !!