Monday, November 29, 2021

ಪೊಲೀಸರ ಕುರಿತ ದೃಷ್ಟಿಕೋನ ಬದಲಾಗಿದೆ ಎಂದ ಪ್ರಧಾನಿ ಮೋದಿ

Follow Us

ನವದೆಹಲಿ: ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪೊಲೀಸರ ಕುರಿತು ಜನರ ದೃಷ್ಟಿಕೋನ ಬದಲಾಗಿರುವುದರ ಬಗ್ಗೆ ಪ್ರಸ್ತಾಪಿಸಿದರು. ಮೊದಲು ಪೊಲೀಸರ ಬಗ್ಗೆ ಜನರಲ್ಲಿ  ಕೆಟ್ಟ ಭಾವನೆ ಮೂಡಿತ್ತು. ಆದರೆ ಇದೀಗ ಅದು ಬದಲಾಗಿದೆ. ಪೊಲೀಸರು ಲಾಕ್ ಡೌನ್ ಅವಧಿಯಲ್ಲಿ ಆಹಾರ ವಸ್ತುಗಳನ್ನು ಪೂರೈಸುತ್ತಿದ್ದಾರೆ. ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು  ಪ್ರಧಾನಿ ಹೇಳಿದರು. ರೈಲು ಮತ್ತು ವಿಮಾನಗಳ ಮೂಲಕ ಅಗತ್ಯ ಔಷಧಿ ಮತ್ತು ಆಹಾರ ವಸ್ತುಗಳನ್ನು ದೇಶದ ಮೂಲೆ ಮೂಲೆಗೆ ಕಳುಹಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು. ಭಾರತ ಇತರ ರಾಷ್ಟ್ರಗಳಿಗೆ ಅಗತ್ಯ ವಿರುವ ಔಷಧಿ ಪೂರೈಸಿ ತನ್ನ ಕರ್ತವ್ಯ ಮೆರೆದಿದೆ  ಎಂದು ಪ್ರಧಾನಿ ಅತ್ಯಂತ ಭಾವುಕರಾಗಿ ನುಡಿದರು.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...

ಬಹುಕಾಲದ ಗೆಳತಿಯೊಂದಿಗೆ ಶಾರ್ದುಲ್ ಠಾಕೂರ್ ನಿಶ್ಚಿತಾರ್ಥ

newsics.com ಮುಂಬೈ: ಕ್ರಿಕೆಟಿಗ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಮಿತ್ತಾಲಿ ಪಾರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಸರಳವಾಗಿ ನಡೆದ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸುಮಾರು 75 ಜನರು ಭಾಗವಹಿಸಿದ್ದರು...
- Advertisement -
error: Content is protected !!