Friday, September 30, 2022

ಇಂದು ಸಂಜೆ ಕೆನಡಾದ ಇನ್ವೆಸ್ಟ್ ಇಂಡಿಯಾ ಸಮ್ಮೇಳನ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ

Follow Us

ನವದೆಹಲಿ: ಕೆನಡಾದಲ್ಲಿ ನಡೆಯಲಿರುವ ಇನ್ವೆಸ್ಟ್ ಇಂಡಿಯಾ ಸಮ್ಮೇಳನದಲ್ಲಿ ಪ್ರಧಾನಿ ನರೆಂದ್ರ ಮೋದಿ ಇಂದು ಸಂಜೆ 6.30ಕ್ಕೆ ಮುಖ್ಯ ಭಾಷಣ ಮಾಡಲಿದ್ದಾರೆ.

ಕೆನಡಾದ ವ್ಯಾಪಾರಿಗಳಿಗೆ ಭಾರತದಲ್ಲಿ ಹೂಡಿಕೆ ಮಾಡಲಿರುವ ಅವಕಾಶಗಳ ಬಗೆಗೆ ‌ಮತ್ತು ಭಾರತವನ್ನು ಹೂಡಿಕೆ ತಾಣವಾಗಿ ಪ್ರದರ್ಶಿಸಲು ಇದು ಉತ್ತಮ ವೇದಿಕೆಯಾಗಿದೆ.
ಈ ಸಮ್ಮೇಳನದಲ್ಲಿ ಬ್ಯಾಂಕ್ ಗಳು, ವಿಮಾ ಕಂಪನಿಗಳು, ಹೂಡಿಕೆ ನಿಧಿಗಳು, ವಾಯುಯಾನ, ಇಲೆಕ್ಟ್ರಾನಿಕ್ಸ್ ಮತ್ತು ಉತ್ಪಾದನೆ, ಸಲಹೆಗಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳು ಸೇರಿದಂತೆ ‌ಮುಂತಾದ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!