Saturday, November 27, 2021

ಏಪ್ರಿಲ್ 27ರಂದು ಮುಖ್ಯಮಂತ್ರಿಗಳ ಜತೆ ಪಿಎಂ ವೀಡಿಯೋ ಸಂವಾದ

Follow Us

ನವದೆಹಲಿ: ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ಮೂರನೇ ಹಂತಕ್ಕೆ ಕಾಲಿರಿಸಲಿದೆಯೇ ಎಂಬ ಪ್ರಶ್ನೆಗೆ ಏಪ್ರಿಲ್ 27ರಂದು ಉತ್ತರ ದೊರೆಯುವ ಸಾಧ್ಯತೆಗಳಿವೆ. ಅಂದು ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ಮುಖ್ಯಮಂತ್ರಿಗಳ ಜತೆ ವೀಡಿಯೋ ಸಂವಾದ ನಡೆಸಲಿದ್ದಾರೆ. ತೆಲಂಗಾಣ ಈಗಾಗಲೇ ಮೇ 7ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿದೆ. ದೇಶಧ ಭವಿಷ್ಯದ ದೃಷ್ಟಿಯಿಂದ ಆರ್ಥಿಕ ಚಟುವಟಿಕೆ ಪುನರಾರಂಭ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ  ಕೊರೋನಾ ಅತ್ಯಂತ ಹೆಚ್ಚು ವ್ಯಾಪಿಸಿರುವ ಪ್ರದೇಶಗಳಲ್ಲಿ ಮೇ 3ರ ಬಳಿಕವೂ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಉಳಿದ ಪ್ರದೇಶಗಳಲ್ಲಿ ಜನ ಜೀವನ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ನಿರೀಕ್ಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!