Thursday, December 2, 2021

ವಿಮಾನಯಾನ ಪುನರಾರಂಭ:ಅಂತಿಮ ನಿರ್ಧಾರ ಅಧಿಕಾರ ಪ್ರಧಾನಿಗೆ

Follow Us

ನವದೆಹಲಿ: ದೇಶದಲ್ಲಿ ವಿಮಾನಯಾನ ಪುನರಾರಂಭ ಕುರಿತು ಪ್ರಧಾನಿ ನರೇಂದ್ರ ಮೋದಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಮೇ 3 ರ ಬಳಿಕ ತಕ್ಷಣ ವಿಮಾನಯಾನ ಪುನರಾರಂಭ ಸಾಧ್ಯತೆ ಕ್ಷೀಣಿಸಿದೆ. ದೇಶದಲ್ಲಿನ ಪರಿಸ್ಥಿತಿ ಗಮನದಲ್ಲಿರಿಸಿ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಮೇ 15ರ  ಬಳಿಕವಷ್ಟೇ ವಿಮಾನಯಾನ ಆರಂಭ ಸಾಧ್ಯತೆ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಸಂಪರಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!