Thursday, December 1, 2022

ಲೋಕಸಭೆಗೆ ಪ್ರಧಾನಿ ಆಯ್ಕೆ ಪ್ರಶ್ನಿಸಿ ಅರ್ಜಿ: ವಿಚಾರಣೆ ಮುಂದೂಡಿಕೆ

Follow Us

Newsics.com

ನವದೆಹಲಿ: ಉತ್ತರಪ್ರದೇಶದ ವಾರಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ದೀಪಾವಳಿ ಬಳಿಕ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಗಡಿ ಭದ್ರತಾಪಡೆಯಿಂದ ವಜಾಗೊಂಡಿರುವ ಕಾನ್ ಸ್ಟೇಬಲ್ ತೇಜ್ ಬಹಾದೂರ್ ಈ ಅರ್ಜಿ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ತೇಜ್ ಬಹಾದೂರ್ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

ಶಿಸ್ತು ಉಲ್ಲಂಘನೆ ಆರೋಪದಡಿಯಲ್ಲಿ ತೇಜ್ ಬಹಾದೂರ್ ಅವರನ್ನು ಬಿಎಸ್ ಎಫ್ ನಿಂದ ವಜಾ ಮಾಡಲಾಗಿತ್ತು. ಬಿಎಸ್ ಎಫ್ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು  ವೀಡಿಯೋ ಮೂಲಕ ಅವರು ಆರೋಪಿಸಿದ್ದರು. ಇದು ವೈರಲ್ ಆಗಿತ್ತು.

 

ಮತ್ತಷ್ಟು ಸುದ್ದಿಗಳು

vertical

Latest News

ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಪ್ತಾಭ್ ನಾರ್ಕೋ ಪರೀಕ್ಷೆ ಅಂತ್ಯ

newsics.com ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ ಮಂಪರು ಪರೀಕ್ಷೆ ಮುಕ್ತಾಯವಾಗಿದೆ. ಬಿಗಿ ಭದ್ರತೆಯ ಮಧ್ಯೆ ಅಪ್ತಾಭ್ ನನ್ನು  ನಾರ್ಕೋ ಪರೀಕ್ಷೆ ಗೆ ಗುರಿಪಡಿಸಲಾಗಿತ್ತು. ನ್ಯಾಯಾಲಯದ...

ಅಂದು ಟಿ ವಿ ನಿರೂಪಕಿ ಇಂದು ಮಧ್ಯವರ್ತಿ: ಬಂಧಿತ ಪಿಂಕಿ ಇರಾನಿ ನಿಗೂಢ ಹೆಜ್ಜೆ

newsics.com ನವದೆಹಲಿ: ವಂಚಕ ಸುಕೇಶ್ ಚಂದ್ರ ಶೇಖರ್ ಗೆ ಸೆಲೆಬ್ರಿಟಿಗಳನ್ನು ಪರಿಚಯ ಮಾಡಿಸಿದ್ದ ಮಧ್ಯವರ್ತಿ ಪಿಂಕಿ ಇರಾನಿ ವೃತ್ತಿ ಜೀವನ ಆರಂಭಿಸಿದ್ದು ಟಿ ವಿ ನಿರೂಪಕಿಯಾಗಿ. ಮುಂಬೈನ ಚಾನೆಲ್ ವೊಂದರಲ್ಲಿ ಮನೋರಂಜನಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ...

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್...
- Advertisement -
error: Content is protected !!