ಅತ್ತೆ, ಮಾವ, ಪತ್ನಿ ಮತ್ತು ಮಗನ ಮೇಲೆ ಪೊಲೀಸರಿಂದ ಹಲ್ಲೆ: ಅರ್ನಾಬ್ ಆರೋಪ

Newsics.com ಮುಂಬೈ: ಮನೆಗೆ ದಾಳಿ ಮಾಡಿದ ಪೊಲೀಸರು ಮನೆಯಲ್ಲಿದ್ದ ತಮ್ಮ ಅತ್ತೆ, ಮಾವ, ಪತ್ನಿ ಮತ್ತು ಮಗುವಿನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಆರೋಪಿಸಿದ್ದಾರೆ. ಇದೀಗ ಅರ್ನಾಬ್ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಪ್ರಾಥಮಿಕ ವಿಚಾರಣೆ ಬಳಿಕ ಅವರನ್ನು ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ. ಕೆಲವು ಮೂಲಗಳು ಅರ್ನಾಬ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳುತ್ತಿವೆ. ಆದರೆ ಈ ಸಂಬಂಧ ಮುಂಬೈ ಪೊಲೀಸರು ಯಾವುದೇ ಅಧಿಕೃತ … Continue reading ಅತ್ತೆ, ಮಾವ, ಪತ್ನಿ ಮತ್ತು ಮಗನ ಮೇಲೆ ಪೊಲೀಸರಿಂದ ಹಲ್ಲೆ: ಅರ್ನಾಬ್ ಆರೋಪ