Friday, January 21, 2022

ಅರ್ನಾಬ್ ಗೋ ಸ್ವಾಮಿ ಮನೆಗೆ ಪೊಲೀಸರ ಎಂಟ್ರಿ

Follow Us

Newsics.com

ಮುಂಬೈ: ಇಂಗ್ಲೀಷ್ ಸುದ್ದಿವಾಹಿನಿ ರಿಪಬ್ಲಿಕ್ ನ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಮನೆಗೆ ಪೊಲೀಸರು  ಪ್ರವೇಶಿಸಿದ್ದಾರೆ. ಇಂದು ಮುಂಜಾನೆ ಪೊಲೀಸರು ಅವರ ಮನೆ ಪ್ರವೇಶಿಸಿದ್ದು, ಶೋಧ ಕಾರ್ಯಕ್ಕೆ ಸಿದ್ದತೆ ನಡೆಸಿದ್ದಾರೆ.

ಟಿಆರ್ ಪಿ ಹಗರಣ ಬೆಳಕಿಗೆ ಬಂದ ಬಳಿಕ ಅರ್ನಾಬ್ ಗೋ ಸ್ವಾಮಿ ಮಾಲಿಕತ್ವದ ರಿಪಬ್ಲಿಕ್ ಸುದ್ದಿವಾಹಿನಿ ಸುದ್ದಿಯ ಕೇಂದ್ರ ಬಿಂದುವಾಗಿತ್ತು.

ಮುಂಬೈ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ವಿರುದ್ದ ಸುದ್ದಿವಾಹಿನಿ ಗಂಭೀರ ಆರೋಪ ಹೊರಿಸಿತ್ತು. ರಿಪಬ್ಲಿಕ್ ಸುದ್ದಿ ವಾಹಿನಿಯ ಹಲವು ಹಿರಿಯ ಪತ್ರಕರ್ತರನ್ನು ಮುಂಬೈ ಪೊಲೀಸರು ವಿಚಾರಣಗೆ ಗುರಿಪಡಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!