Monday, October 3, 2022

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

Follow Us

newsics.com

ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ ಬಹುತೇಕ ಎಲ್ಲ ನಾಯಕರು ಭಾಗವಹಿಸಲಿದ್ದಾರೆ.

ಬಿಜೆಪಿ ಜತೆಗಿನ ಮೈತ್ರಿ ಕಡಿದು ಕೊಂಡು ಕಾಂಗ್ರೆಸ್ ಜತೆ ಸೇರಿ ಹೊಸ ಸರ್ಕಾರ ರಚಿಸಲು ಜೆಡಿಯು ನಾಯಕ ನಿತೀಶ್ ಕುಮಾರ್  ಪ್ಲ್ಯಾನ್ ಮಾಡಿದ್ದಾರೆ  ಎಂದು ವರದಿಯಾಗಿದೆ. ಆರ್ ಜೆ ಡಿ ಜತೆ ಕೈ ಜೋಡಿಸಲು ಕೂಡ   ಪ್ಲ್ಯಾನ್ ರೆಡಿಯಾಗಿದೆ

ಕಳೆದ ಹಲವು ತಿಂಗಳನಿಂದ ಬಿಹಾರದಲ್ಲಿ  ಜೆಡಿಯು ಮತ್ತು ಬಿಜೆಪಿ ಮಧ್ಯೆ ರಾಜಕೀಯ  ಹೋರಾಟ ನಡೆಯುತ್ತಿದೆ.

ಜೆಡಿಯು ನಾಯಕ  ನಿತೀಶ್ ಕುಮಾರ್ ನೂತನ ಸರ್ಕಾರ ರಚನೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಚರ್ಚೆ ನ಼ಡೆಸಿದ್ದಾರೆ ಎಂದು ಕೂಡ ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!