Monday, October 3, 2022

ಅಂಚೆ ಇಲಾಖೆಯಿಂದ ಡಿಜಿಟಲ್ ಜೀವನ ಪ್ರಮಾಣ ಪತ್ರ ಸೇವೆ

Follow Us

NEWSICS.COM

ನವದೆಹಲಿ: ಕರೋನಾ ಸಾಂಕ್ರಾಮಿಕ ರೋಗ ಹೆಚ್ಚಾದ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗಾಗಿ ಅಂಚೆ ಇಲಾಖೆ ಡಿಜಿಟಲ್ ಜೀವನ ಪ್ರಮಾಣ ಪತ್ರ ನೀಡಲು ನಿರ್ಧರಿಸಿದೆ.

ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಸಹಯೋಗದೊಂದಿಗೆ ಈ ಯೋಜನೆ ತಂದಿದ್ದು , ಪಿಂಚಣಿ ಬಿಡುಗಡೆ ಮಾಡುವ ಸಂಸ್ಥೆ ಗೆ ತೆರಳದೆ ಪ್ರಮಾಣ ಪತ್ರ ಸಲ್ಲಿಸಬಹುದು.
ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಪಿ ಎಸ್ ಯು ಹಾಗೂ ಇತರ ಸರ್ಕಾರಿ ನೌಕರರಿಗೆ ಈ ಸೌಲಭ್ಯ ದೊರೆಯಲಿದೆ.
70ರೂ. ಗಳ ಶುಲ್ಕದೊಂದಿಗೆ ಆಧಾರ್ , ಮೊಬೈಲ್ ನಂಬರ್ ಮತ್ತು ಪಿಂಚಣಿ ವಿವರಗಳನ್ನು ನೀಡಬೇಕು.

ಟೋಲ್’ಗೇಟ್ ಬಳಿ 25ಲಕ್ಷದ ಡ್ರಗ್ಸ್ ವಶ: ಮೂವರ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!