Wednesday, November 30, 2022

ಪದೇ ಪದೇ ಕೈಕೊಟ್ಟ ಕರೆಂಟ್, ಕಂಬ ಏರಿ ಟ್ರಾನ್ಸ್ ಫಾರ್ಮರ್ ಪರಿಶೀಲಿಸಿದ ಸಚಿವ

Follow Us

newsics.com

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ನ ಬಡಾವಣೆಯೊಂದರಲ್ಲಿ ಪದೇ ಪದೇ ವಿದ್ಯುತ್ ಕೈ ಕೊಡುತ್ತಿತ್ತು.

ಈ ಸಂಬಂಧ  ಸಚಿವರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ವಿದ್ಯುತ್ ಸಚಿವ  ಪ್ರಧ್ಯುಮಾನ್ ತೋಮರ್ ಏಣಿ ಹತ್ತಿ ವಿದ್ಯುತ್ ಕಂಬ ಪರಿಶೀಲನೆ ನಡೆಸಿದರು.

ಟ್ರಾನ್ಸ್ ಫಾರ್ಮರ್ ಸುತ್ತಮುತ್ತ ಹಬ್ಬಿದ್ದ ಬಳ್ಳಿಗಳನ್ನು ತೆಗೆದು ಹಾಕಿದರು. ಸಚಿವರ ಈ  ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.

ಬಳಿಕ ಪ್ರತಿಕ್ರಿಯಿಸಿದ ಸಚಿವ ತೋಮರ್  ತೊಂದರೆಗೆ ಕ್ಷಮೆಯಾಚಿಸಿದರು. ಜನರಿಗೆ ಗುಣಮಟ್ಟದ ಸೇವೆ ನೀಡಲು ಎಲ್ಲ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು .

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!