Saturday, January 28, 2023

ಜೆ ಎನ್ ಯು ಹಿಂಸಾಚಾರಕ್ಕೆ ಎಡ ವಿದ್ಯಾರ್ಥಿ ಸಂಘಟನೆ ಕಾರಣ: ಪ್ರಕಾಶ್ ಜಾವ್ಡೇಕರ್

Follow Us

ನವದೆಹಲಿ:  ಜನವರಿ 5ರಂದು ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾನಿಲಯದಲ್ಲಿ ನಡೆದ ಹಿಂಸಾಚಾರಕ್ಕೆ ಎಡಪಕ್ಷದ ಜೊತೆ ಗುರುತಿಸಿಕೊಂಡಿರುವ ವಿದ್ಯಾರ್ಥಿ ಸಂಘಟನೆಗಳೇ ಕಾರಣ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಇದುವರೆಗಿನ ಪೊಲೀಸ್ ತನಿಖೆ ಇದನ್ನು ಸೂಚಿಸುತ್ತಿದೆ ಎಂದು ಹೇಳಿದ್ದಾರೆ.  ಜೆ ಎನ್ ಯು ಆವರಣದಲ್ಲಿ ನಡೆದ ಹಿಂಸಾಚಾರದಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಜಾನ್ವಿ ಕಪೂರ್ ಬೋಲ್ಡ್ ಲುಕ್!

Newsics.Com ಮುಂಬೈ : ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಸೀರೆ ಉಟ್ಟು ಫೋಟೋಶೂಟ್...

IAFನ 2 ಯುದ್ಧ ವಿಮಾನ ಪತನ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ

newsics.com ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನಗೊಂಡಿದ್ದು, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮರಾಗಿದ್ದಾರೆ. ಮಿರಾಜ್-2000 ಮತ್ತು ಸುಖೋಯ್ ಸು-30 ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾಗಿ ಶನಿವಾರ ಬೆಳಗ್ಗೆ ಮಧ್ಯಪ್ರದೇಶದ...

ಗೋಧಿ ದರ ಶೇ 10ರಷ್ಟು ಇಳಿಕೆ

Newsics.Com ನವದೆಹಲಿ: ಫೆಬ್ರವರಿ ಮಧ್ಯಭಾಗದ ವೇಳೆಗೆ ಗೋಧಿ ಮತ್ತು ಗೋಧಿ ಹಿಟ್ಟಿನ ದರ ಇನ್ನಷ್ಟು ಕಡಿಮೆಯಾಗಲಿದೆ. ದೊಡ್ಡ ಮಟ್ಟದ ಖರೀದಿದಾರರು ಭಾರತೀಯ...
- Advertisement -
error: Content is protected !!