Wednesday, November 30, 2022

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಗೆ ನಮನ ಸಲ್ಲಿಸಿದ ರಾಷ್ಟ್ರಪತಿ

Follow Us

newsics.com

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿ ಹಿನ್ನೆಲೆಯಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಇಂದು ರಾಜ್ ಘಾಟ್ ಗೆ ತೆರಳಿ  ಪುಷ್ಪ ನಮನ ಸಲ್ಲಿಸಿದರು.

ರಾಷ್ಟ್ರಪತಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ ಘಾಟ್ ಪರಿಸರದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ದ್ರೌಪದಿ ಮುರ್ಮು ಅವರು ಇತ್ತೀಚೆಗೆ ನೂತನ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.   ರಾಷ್ಟ್ರಪತಿ ಸ್ಥಾನ ಅಲಂಕರಿಸಿದ ಬುಡುಕಟ್ಟು ,ಸಮುದಾಯಕ್ಕೆ ಸೇರಿದ ಮೊದಲ ಮಹಿಳೆ ಎಂಬ  ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!