Friday, January 21, 2022

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

Follow Us

newsics.com

ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ‌ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 155.75 ಲಕ್ಷ ಮನೆ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ.

ಪರಿಷ್ಕೃತ ನಿರ್ಧಾರದ ಪ್ರಕಾರ ಪಿಎಂಎವೈ (ಆರ್‌) 2024 ಮಾ.31ಕ್ಕೆ ಮುಕ್ತಾಯವಾಗಲಿದೆ. ಈ ಅವಧಿಯಲ್ಲಿ 2,17,257 ಕೋಟಿ ರೂ. ವೆಚ್ಚವಾಗಲಿದೆ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಅತ್ಯಾಧುನಿಕ ಹೆಲಿಕಾಪ್ಟರ್‌ನಲ್ಲೇ ಮಹಾದಂಡನಾಯಕನ ಅಂತ್ಯ

ಭಾರೀ ಸದ್ದು ಕೇಳಿಸ್ತು… ಮೂವರು ಜಿಗಿದರು… ಬೆಂಕಿ ಜೋರಾಯ್ತು…

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!