Wednesday, July 6, 2022

ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

Follow Us

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ.

88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಿಂದಿನ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಸೇವೆಯನ್ನು ಸ್ಮರಿಸಿದ್ದರು.’ ಪ್ರಧಾನ ಮಂತ್ರಿ ಸಂಗ್ರಹಾಲಯದ’ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, ಯುವಜನತೆಯು ಇಂತಹ ವಸ್ತು ಸಂಗ್ರಹಾಲಯವನ್ನು ಭೇಟಿ ಮಾಡಬೇಕು ಎಂದಿದ್ದರು.

ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!

ಮತ್ತಷ್ಟು ಸುದ್ದಿಗಳು

vertical

Latest News

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...
- Advertisement -
error: Content is protected !!