ನವದೆಹಲಿ: ಮಹತ್ವದ ಬೋಡೋ ಒಪ್ಪಂದಕ್ಕೆ ಸಹಿ ಹಾಕುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ ಏಳರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಕೊಕ್ರಝಾರ್ ಜಿಲ್ಲೆಯಲ್ಲಿ ಈ ಸಂಬಂಧ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಅಸ್ಸಾಂನಲ್ಲಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಇದು ಮಹತ್ವದ ಪಾತ್ರ ನಿರ್ವಹಿಸಲಿದೆ.
Follow Us