Monday, April 12, 2021

ಕೊರೋನಾ ನಿಯಂತ್ರಣ: ಇಂದು ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಚರ್ಚೆ

ನವದೆಹಲಿ: ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಇಂದು ಮುಖ್ಯಮಂತ್ರಿಗಳ ಜತೆ ಸಂವಾದ ನಡೆಸಲಿದ್ದಾರೆ. ಇಂದು ಮತ್ತು ನಾಳೆ ಎರಡು ಹಂತಗಳಲ್ಲಿ ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ನಡೆಯಲಿದೆ. ಇಂದು ಅತೀ ಕಡಿಮೆ ಕೊರೋನಾ ಪ್ರಕರಣ ವರದಿಯಾಗಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮಾತುಕತೆ ನಡೆಸಲಿದ್ದಾರೆ. ಪಂಜಾಬ್, ಅಸ್ಸಾಂ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳು ಇಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ದೆಹಲಿಯಲ್ಲಿ ಕೊರೋನಾ ನಿಯಂತ್ರಿಸುವ ಸಂಬಂಧ ಕೇಂದ್ರ ಸರ್ಕಾರವೇ ರಂಗ ಪ್ರವೇಶಿಸಿದ್ದು, ಗೃಹ ಸಚಿವ ಅಮಿತ್ ಶಾ ಇದರ ಉಸ್ತುವಾರಿ ವಹಿಸಿಕೊಂಡಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!