ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ವಾರಾಣಸಿಗೆ ಭೇಟಿ ನೀಡಲಿದ್ದಾರೆ. ಬನಾರಸ್ ಹಿಂದೂ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳ ಜತೆ ಅವರು ಮಾತುಕತೆ ನಡೆಸಲಿದ್ದಾರೆ. ನಾಗರಿಕ ಸಮಾಜ ಕಾರ್ಯಕರ್ತರ ತಂಡದೊಂದಿಗೆ ಕೂಡ ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರ ಇದಾಗಿದೆ.
ಮತ್ತಷ್ಟು ಸುದ್ದಿಗಳು
ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ
newsics.com
ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!
newsics.com
ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
Asian Games; ಭಾರತಕ್ಕೆ ಒಂದೇ ದಿನ 15 ಪದಕ
newsics.com
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ.
7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...
ಐಎಸ್ಐನ ಹೆಚ್ಚುವರಿ ಮಹಾ ನಿರ್ದೇಶಕ ಸ್ಥಾನದಲ್ಲಿ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ!
newsics.com
ಕರಾಚಿ: ದಾವೂದ್ ಇಬ್ರಾಹಿಂ ಕಸ್ಕರ್ ಅವರನ್ನು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ (ಐಎಸ್ಐ) ಯ ಹೆಚ್ಚುವರಿ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಮುಂಬೈಯಲ್ಲಿ ಸರಣಿ ಬಾಂಬ್ ಸ್ಫೋಟಗಳನ್ನು ನಡೆಸುವ ಮೂಲಕ ನೂರಾರು ಅಮಾಯಕರ ದಾರುಣ...
Asian Games; ತಜಿಂದರ್ ಪಾಲ್ ಸಿಂಗ್ ತೂರ್, ಅವಿನಾಶ್ ಸೇಬಲ್ ಚಿನ್ನ ಸಾಧನೆ
newsics.com
ಹ್ಯಾಂಗ್ಝೌ : ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ.
ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ...
6 ಸಾವಿರ ವರ್ಷಗಳಷ್ಟು ಹಳೆಯ ಶೂ ಪತ್ತೆ
newsics.com
ಸ್ಪೇನ್: 6 ಸಾವಿರ ವರ್ಷಗಳು ಹಳೆಯ ಶೂಗಳು ಸ್ಪೇನ್ನ ಬಾವಲಿ ಗುಹೆಯಲ್ಲಿ ಪತ್ತೆಯಾಗಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಸ್ಪೇನ್ನ ಬಾವಲಿ ಗುಹೆ ಅಥವಾ ಬ್ಯಾಟ್ ಕೇವ್ ಯಲ್ಲಿ ಯುರೋಪಿನ ಅತ್ಯಂತ ಹಳೆಯ ಜೋಡಿ ಶೂ...
ಮೂರುವರೆ ತೊಲ ತೂಕದ ಚಿನ್ನದ ಸರ ತಿಂದ ಎಮ್ಮೆ: ಆಪರೇಷನ್ ಮೂಲಕ ಹೊರತೆಗೆದ ಪಶು ವೈದ್ಯರು
newsics.com
ನಾಸಿಕ್(ಮಹಾರಾಷ್ಟ್ರ): ಎಮ್ಮೆಯೊಂದು ಮನೆಯೊಡತಿಯ ಮೂರೂವರೆ ತೊಲ ತೂಕದ ಚಿನ್ನದ ಸರ ತಿಂದಿದ್ದು, ಶಸ್ತ್ರಚಿಕಿತ್ಸೆ ಮೂಲಕ ಚಿನ್ನದ ಸರ ಹೊರತೆಗೆದ ಘಟನೆ ನಾಸಿಕ್ನಲ್ಲಿ ನಡೆದಿದೆ.
ವಾಶಿಮ್ ಜಿಲ್ಲೆಯ ಮಂಗ್ರಾಲ್ಪೀರ್ ತಾಲೂಕಿನ ಸರ್ಸಿ ಗ್ರಾಮದಲ್ಲಿ ಈ ಅಪರೂಪದ...
ಪಾರ್ಕ್ ನಲ್ಲಿ ಸ್ವಚ್ಛತಾ ಕಾರ್ಯ ಮಾಡಿದ ಪ್ರಧಾನಿ ಮೋದಿ
newsics.com
ಗುಜರಾತ್: ಗಾಂಧೀ ಜಯಂತಿ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತಾ ಕಾರ್ಯ ಮಾಡಿದರು.
ದೇಶಾದ್ಯಂತ ಸ್ವಚ್ಛತ ಅಭಿಯಾನ ನಡೆಸುವಂತೆ ಕರೆ ನೀಡಿದ್ದ ಮೋದಿ, ಕುಸ್ತಿಪಟು...
vertical
Latest News
ಚಿನ್ನ, ಬೆಳ್ಳಿ ದರ ಸ್ಥಿರ
Newsics.com
ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ.
ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350...
Home
ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ
Newsics -
newsics.com
ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
Home
ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ
NEWSICS -
newsics.com
ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ.
ಉತ್ತರ ಮೆಕ್ಸಿಕೋದಲ್ಲಿ...