Wednesday, October 5, 2022

ಹೊಸ ಆವೃತ್ತಿಯೊಂದಿಗೆ ಮತ್ತೆ ಮರಳಲಿದೆ ಪಬ್’ಜಿ ಇಂಡಿಯಾ

Follow Us

NEWSICS.COM

ನವದೆಹಲಿ: ದಕ್ಷಿಣ ಕೊರಿಯಾದ ಕ್ರಾಫ್ಟನ್ ಇಂಕ್‌ನ ಅಂಗಸಂಸ್ಥೆಯಾದ ಪಬ್’ಜಿ ಕಾರ್ಪೊರೇಷನ್ ಈಗ ಪಬ್’ಜಿ ಮೊಬೈಲ್ ಇಂಡಿಯಾವನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದೆ ಎಂದು ಘೋಷಿಸಿದೆ . ಹೊಸ ಅಪ್ಲಿಕೇಶನ್ ಡೇಟಾ ಸುರಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಸ್ಥಳೀಯ ಆದ್ಯತೆಗಳನ್ನು ಪೂರೈಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಆಟಗಾರರೊಂದಿಗೆ ಸಂವಹನ ಮತ್ತು ಸೇವೆಗಳನ್ನು ಹೆಚ್ಚಿಸಲು ಭಾರತೀಯ ಅಂಗಸಂಸ್ಥೆಯ ಯೋಜನೆ ರೂಪಿಸಲು ಭಾರತೀಯ ಕಂಪನಿ ವ್ಯಾಪಾರ, ಎಸ್ಪೋರ್ಟ್ಸ್ ಮತ್ತು ಆಟದ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿರುವ 100 ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿದೆ ಹಾಗೂ ಭಾರತದಲ್ಲಿ 100 ಮಿಲಿಯನ್ ಮೌಲ್ಯದ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

ಎಂಟು ಮಕ್ಕಳ ಹತ್ಯೆ ಆರೋಪ: ನರ್ಸ್ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!