Tuesday, January 31, 2023

ಪುಣೆ ವಿಮಾನ ನಿಲ್ದಾಣ 14 ದಿನ ಬಂದ್

Follow Us

newsics.com

ಪುಣೆ: ರನ್ ವೇ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಪುಣೆಯ ಲೋಹೆಗಾಂವ್ ನಲ್ಲಿರುವ ವಿಮಾನ ನಿಲ್ದಾಣವನ್ನು 14 ದಿನಗಳ ಕಾಲ ಮುಚ್ಚಲು ತೀರ್ಮಾನಿಸಲಾಗಿದೆ.

ಈ ವಿಮಾನ ನಿಲ್ದಾಣ ವಾಯುಪಡೆಗೆ ಸೇರಿದೆ. ವಾಯು ನೆಲೆಯ ಭಾಗವಾಗಿರುವ ಈ ವಿಮಾನ ನಿಲ್ದಾಣವನ್ನು ನಾಗರಿಕ ವಿಮಾನಗಳ ಬಳಕೆಗೆ ಬಳಸಲಾಗುತ್ತಿತ್ತು.ಇದೀಗ ರನ್ ವೇ ದುರಸ್ತಿ ಅನಿವಾರ್ಯವಾಗಿರುವ ಕಾರಣ ಅಕ್ಟೋಬರ್ 16ರಿಂದ 29ರ ತನಕ  ವಿಮಾನ ನಿಲ್ದಾಣ ಮುಚ್ಚಲು ತೀರ್ಮಾನಿಸಲಾಗಿದೆ.

ಪುಣೆ ಮಾಹಿತಿ ತಂತ್ರಜ್ಞಾನ ಮತ್ತು ಔಷಧಿ ಕಂಪೆನಿಗಳಿಗೆ ಖ್ಯಾತಿ ಪಡೆದಿದೆ. ಈ ಸಂಸ್ಥೆಗಳ ಸಿಬ್ಬಂದಿ ಪ್ರಯಾಣಕ್ಕಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಆಶ್ರಯಿಸಿದ್ದರು. 13 ವರ್ಷಗಳಲ್ಲಿ ಇದೀಗ ಎರಡನೇ ಬಾರಿ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ.

ಒಂದೇ ದಿನ 18,987 ಜನರಿಗೆ ಕೊರೋನಾ ಸೋಂಕು 19,808 ಮಂದಿ ಗುಣಮುಖ, 246 ಜನರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!