Saturday, November 26, 2022

ಕೊರೋನಾ ತಡೆಗೆ 3ಡಿ ಮಾಸ್ಕ್

Follow Us

newsics.com
ಮಹಾರಾಷ್ಟ್ರ: ಪುಣೆ ಮೂಲದ ಸ್ಟಾರ್ಟ್​ಅಪ್ ಕಂಪನಿಯೊಂದು ಮೂರು ಆಯಾಮದ 3ಡಿ ಮಾಸ್ಕ್ ಸಂಶೋಧನೆ ಮಾಡಿದೆ. ಇದು ಕೊರೊನಾ ವೈರಸ್ ಹರಡದಂತೆ ತಡೆಯಲು ಇದು ಬಹುಪಾಲು ಯಶಸ್ವಿಯಾಗುತ್ತದೆ ಎಂದು ಕಂಪನಿ ಹೇಳಿದೆ.
ಥಿನ್’ಸಿಆರ್ ಟೆಕ್ನಾಲಜೀಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಈ ಮಾಸ್ಕ್ ಅಭಿವೃದ್ಧಿಪಡಿಸಿದೆ.
ಈ ಮಾಸ್ಕ್​ಗೆ ಬಳಸಿರುವ ಔಷಧೀಯ ಗುಣಗಳು ವೈರಸ್ ಸಂಪರ್ಕಕ್ಕೆ ಬಂದಾಗ ಕೊಲ್ಲಲ್ಪಡುತ್ತವೆ. ಇದಕ್ಕಾಗಿ ಮಾಸ್ಕ್​ನಲ್ಲಿ ವೈರಸೈಡ್ಸ್​ ಎಂಬ ಆ್ಯಂಟಿವೈರಲ್ ಸಂಯುಕ್ತವನ್ನು ಬಳಸಲಾಗುತ್ತದೆ ಎಂದು ಕಂಪೆನಿ ತಿಳಿಸಿದೆ.

 

ಬೇಬಿ ಫುಡ್ ತಯಾರಿಕೆ ಉದ್ಯಮದಲ್ಲಿ ಯಶಸ್ಸು ಕಂಡ ಜ್ಯೋತಿಶ್ರೀ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!