Friday, September 30, 2022

ಬಸ್​​ನಲ್ಲಿ ಸಹಪ್ರಯಾಣಿಕ ನೀಡಿದ ಬಿಸ್ಕಟ್​ ಸೇವಿಸಿದ ಮಹಿಳೆಯ ಚಿನ್ನದ ಸರ ಕಳ್ಳತನ

Follow Us

newsics.com

52ರ ಹರೆಯದ ಪುಣೆಯ ಮಹಿಳೆಯೊಬ್ಬರು ಅಹಮದ್​ನಗರದಿಂದ ಬಸ್​​ನಲ್ಲಿ ಪುಣೆ ಕಡೆಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಸಹಪ್ರಯಾಣಿಕರೊಬ್ಬರು ನೀಡಿದ ಬಿಸ್ಕಟ್​​ ಸೇವನೆ ಮಾಡಿದ ಬಳಿಕ ಪ್ರಜ್ಞೆ ತಪ್ಪಿದ್ದು ಪರಿಣಾಮ 1.5- ಲಕ್ಷ ರೂಪಾಯಿ ಮೌಲ್ಯದ ಮಹಿಳೆಯ ಚಿನ್ನಾಭರಣವನ್ನು ದೋಚಲಾಗಿದೆ.

ನಿದ್ರಾಜನಕ ಬೆರೆಸಿದ ಬಿಸ್ಕಟ್​​ ಸೇವನೆ ಮಾಡಿದ ಬಳಿಕ ಮಹಿಳೆ ಪ್ರಜ್ಞಾಹೀನರಾಗಿದ್ದು ಬಸ್​​​ ಕೊನೆಯ ನಿಲ್ದಾಣ ತಲುಪುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ತೆರಿಗೆ ವಂಚನೆ: ರಾಜ್ಯದ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ

 

 

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!