newsics.com
ಚಂಢೀಗಢ: ನೂತನ ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ ಪಂಜಾಬ್ ಸರ್ಕಾರ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದೆ.
ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ದೊರೆತ ನೆಲದ ಕಾನೂನಾಗಿ ಜಾರಿಗೆ ಬಂದ ಕೂಡಲೇ ಕೋರ್ಟ್ ಮೆಟ್ಟಿಲೇರಿ ಕಠಿಣ ಶಾಸನಗಳ ವಿರುದ್ಧ ಹೋರಾಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಭಾನುವಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ನೂತನ ರೈತ ವಿರೋಧಿ, ಅಸಂವಿಧಾನಿಕ ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿ, ಶಿರೋಮಣಿ ಅಕಾಲಿ ದಳ ಸೇರಿದಂತೆ ಅದರ ಮೈತ್ರಿ ಪಕ್ಷಗಳನ್ನು ಕೋರ್ಟಿಗೆ ಎಳೆಯುವುದಾಗಿ ಅವರು ಹೇಳಿದ್ದಾರೆ.
ಕೃಷಿ ವಿಧೇಯಕ ವಿಚಾರದಲ್ಲಿ ವಿಪಕ್ಷಗಳಿಂದ ದಾರಿ ತಪ್ಪಿಸುವ ಯತ್ನ- ರಾಜನಾಥ್ ಸಿಂಗ್
ಕೃಷಿ ಕ್ಷೇತ್ರದ ನಿಯಂತ್ರಣವನ್ನು ನಿರ್ಭಯವಾಗಿ ಆಕ್ರಮಿಸಿಕೊಂಡಿರುವ ವಿವಾದಾತ್ಮಕ ಮತ್ತು ಕೆಟ್ಟ ಮಸೂದೆಗಳನ್ನು ಅಂಗೀಕರಿಸುವ ಹಿಂದಿನ ತಾರ್ಕಿಕತೆಯನ್ನು ಅಮರೀಂದರ್ ಪ್ರಶ್ನಿಸಿದ್ದಾರೆ. ರೈತರೊಂದಿಗೆ ನಾವಿದ್ದು, ಅವರ ಹಿತಾಸಕ್ತಿ ಕಾಪಾಡಲು ಏನೆಲ್ಲಾ ಮಾಡಬೇಕೋ ಅದೆಲ್ಲಾವನ್ನು ಮಾಡುತ್ತೇವೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.
ಕೇಂದ್ರೀಯ ಪೊಲೀಸ್ ಕ್ಯಾಂಟೀನ್’ಗಳಲ್ಲಿನ್ನು ಸ್ವದೇಶಿ ವಸ್ತು ಮಾತ್ರ ಮಾರಾಟ
ಕೊರೋನಾ ಕಾಟ; ಸೆ.23ರಂದು ಕರ್ನಾಟಕ ಸೇರಿ 7 ರಾಜ್ಯಗಳ ಸಿಎಂ ಜತೆ ಮೋದಿ ಸಭೆ
ಕಟೀಲು ದೇಗುಲದ 17 ಮಂದಿಗೆ ಕೊರೋನಾ