Saturday, April 17, 2021

ಅತ್ಯಾಚಾರ ಆರೋಪಿ ಬದಲಿಗೆ ಪುಟಿನ್ ಫೋಟೋ

newsics.com

ನವದೆಹಲಿ: ದೇಶದ ಆಂಗ್ಲ ದಿನಪತ್ರಿಕೆಯೊಂದು ಅತ್ಯಾಚಾರ ಆರೋಪಿ ಬದಲಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಫೋಟೋ ಪ್ರಕಟಿಸಿ ಪ್ರಮಾದ ಎಸಗಿದೆ.

ಪತ್ರಕರ್ತ ವರುಣ್ ಹಿರೇಮಠ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದಾನೆ. ದೆಹಲಿಯ ಫೈವ್ ಸ್ಟಾರ್ ಹೋಟೆಲ್ ನಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ರೂಪದರ್ಶಿಯೊಬ್ಬರು ದೂರು ನೀಡಿದ್ದರು.

ಈ ಕುರಿತ ಸುದ್ದಿ ಪ್ರಕಟಣೆ ವೇಳೆ ಈ ಪ್ರಮಾದ ನಡೆದಿದೆ. ಇದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ದೇಹದಿಂದ ಕಿಡ್ನಿ ಸ್ಟೋನ್ ಹೊರಹೋಗುತ್ತಿದೆ ಎಂದು ನಂಬಿ ಮಗುವಿಗೆ ಜನ್ಮ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!