ನವದೆಹಲಿ: ಭಾರತ ಫ್ಯಾನ್ಸ್ ದೇಶದಿಂದ ಖರೀದಿಸಿದ ಮೊದಲ ರಫೇಲ್ ಯುದ್ಧ ವಿಮಾನ ಜ. 26ರಂದು ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದೆ.
ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು 2018ರ ಅಕ್ಟೋಬರ್ 9ರಂದು ಮೊದಲ ರಫೇಲ್ ಯುದ್ಧ ವಿಮಾನವನ್ನು ಸ್ವೀಕರಿಸಿದ್ದರು. ಭಾರತದ ಫ್ರಾನ್ಸ್ ನಿಂದ ಒಟ್ಟು 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಲಿದೆ. ಈ ಯುದ್ಧ ವಿಮಾನದ ಖರೀದಿ ಕುರಿತು ದೇಶಾದ್ಯಂತ ಭಾರಿ ವಿವಾದ ಸೃಷ್ಟಿಯಾಗಿತ್ತು.