Wednesday, November 30, 2022

ಶ್ರೀಲಂಕಾ ವಿರುದ್ಧದ ಸರಣಿಗೆ ರಾಹುಲ್ ದ್ರಾವಿಡ್ ‌ತರಬೇತಿ

Follow Us

newsics.com
ಬೆಂಗಳೂರು: ಜುಲೈನಲ್ಲಿ ನಡೆಯುವ ಶ್ರೀಲಂಕಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ತರಬೇತಿ ನೀಡಲಿದ್ದಾರೆ.
ಈ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಂಗಳವಾರ (ಜೂ.15) ಖಚಿತಪಡಿಸಿದ್ದಾರೆ.
ಭಾರತವು ಜುಲೈ 13- 27 ರವರೆಗೆ ಶ್ರೀಲಂಕಾದಲ್ಲಿ 3 ಏಕದಿನ ಮತ್ತು 3 ಟಿ 20 ಪಂದ್ಯಗಳನ್ನು ಆಡಲಿದೆ. ಇದಕ್ಕೆ ರವಿಶಾಸ್ತ್ರಿ ಅನುಪಸ್ಥಿತಿಯಲ್ಲಿ ರಾಹುಲ್ ದ್ರಾವಿಡ್ ತರಬೇತಿ ನೀಡಲಿದ್ದಾರೆ.
ರಾಹುಲ್ ದ್ರಾವಿಡ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪ್ರಸ್ತುತ ಕ್ರಿಕೆಟ್ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದಾರೆ.

 

ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!