Wednesday, November 30, 2022

ರಾಹುಲ್ ಗಾಂಧಿ 51ನೇ ಹುಟ್ಟುಹಬ್ಬ: ಕಾಂಗ್ರೆಸ್ ಕಾರ್ಯಕರ್ತರಿಂದ ಸೇವಾ ದಿವಸ್

Follow Us

newsics.com

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. 51ನೇ ಜನ್ಮ ದಿನದ ಸಂಭ್ರಮಾಚರಣೆ. ಕೊರೋನಾ ಮಹಾಮಾರಿ ಕಾರಣ ಸರಳವಾಗಿ ಹುಟ್ಟು ಹಬ್ಬ ಆಚರಿಸಲು ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ.

ಪಕ್ಷದ ನಾಯಕನ ಹುಟ್ಟು ಹಬ್ಬದ ದಿನವನ್ನು ಸೇವಾ ದಿವಸ ವಾಗಿ ಆಚರಿಸಲು ಕಾಂಗ್ರೆಸ್ ನ ದೆಹಲಿ ಘಟಕ ತೀರ್ಮಾನಿಸಿದೆ.

ಆಹಾರ ವಿತರಣೆ  ಹಾಗೂ ಇನ್ನಿತರ ಸಮಾಜ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ದೆಹಲಿ ಕಾಂಗ್ರೆಸ್ ಘಟಕ ತೀರ್ಮಾನಿಸಿದೆ.

ಖ್ಯಾತ ಮಲೆಯಾಳ ಕವಿ , ಗೀತೆ ರಚನೆಕಾರ ರಮೇಶ್ ನಾಯರ್ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!