Tuesday, March 9, 2021

ವಿದೇಶ ಪ್ರವಾಸಕ್ಕೆ ತೆರಳಿದ ರಾಹುಲ್ ಗಾಂಧಿ

NEWSICS.COM

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ವಿದೇಶಕ್ಕೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ಒಂದೆಡೆ ದೆಹಲಿಯಲ್ಲಿ ರೈತರು ಪ್ರತಿಭಟನೆ ಸತತ 2ನೇ ತಿಂಗಳಿಗೆ ಕಾಲಿಟ್ಟಿದ್ದು, ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಂಡಿರುವುದು ಕುತೂಹಲ ಕೆರಳಿಸಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿ ವೈಯುಕ್ತಿಕ ವಿದೇಶ ಪ್ರವಾಸದಲ್ಲಿದ್ದಾರೆ. ಶೀಘ್ರವೇ ದೇಶಕ್ಕೆ ಮರಳಲಿದ್ದಾರೆ ಎಂದು ಹೇಳಿದೆ.

ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದರಿಂದ 136ನೇ ಕಾಂಗ್ರೆಸ್ ಪಕ್ಷ ಸಂಸ್ಥಾಪನಾ ದಿನದ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ ಎಂದು ಹೇಳಲಾಗಿದೆ.

1.2ಕೋಟಿ ಮೌಲ್ಯದ ಹೆರಾಯಿನ್ ವಶ: ಓರ್ವನ ಬಂಧನ

ಮತ್ತಷ್ಟು ಸುದ್ದಿಗಳು

Latest News

ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಸಾಧ್ಯತೆ

newsics.com ಡೆಹ್ರಾಡೂನ್:  ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸಂಜೆ ನಾಲ್ಕು ಗಂಟೆಗೆ ಅವರು ರಾಜ್ಯಪಾಲರನ್ನು ಭೇಟಿ...

ಕೊರೋನಾ ಲಸಿಕೆ ಪಡೆದ 48 ಗಂಟೆ ತನಕ ವಿಮಾನ ಚಲಾಯಿಸುವಂತಿಲ್ಲ

newsics.com ನವದೆಹಲಿ:  ಕೊರೋನಾ ಲಸಿಕೆ ಸ್ವೀಕಾರ ಸಂಬಂಧ ವಿಮಾನಯಾನ ಸಿಬ್ಬಂದಿಗೆ ನಾಗರಿಕ ವಿಮಾನಯಾನ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಮಾನದ ಪೈಲಟ್ ಮತ್ತು ಇತರ ಸಿಬ್ಬಂದಿ ಕೊರೋನಾ ಲಸಿಕೆ ಪಡೆದಿದ್ದರೆ ಇದನ್ನು ಕಟ್ಟು ನಿಟ್ಟಾಗಿ...

ಧೂಪದ ಮರ ಕಡಿಯುವಾಗ ಸಿಲುಕಿ ಮೂವರು ಯುವಕರ ಸಾವು

newsics.comಮಂಗಳೂರು: ಧೂಪದ ಮರ‌ ಕಡಿಯುವ ವೇಳೆ ಮೂವರು ಮರದಡಿ ಸಿಲುಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಸಮೀಪ ಮಂಗಳವಾರ ನಡೆದಿದೆ.ಪಟ್ರಮೆ ಗ್ರಾಮದ ಅನಾರು ಬಳಿ‌...
- Advertisement -
error: Content is protected !!