Tuesday, April 13, 2021

ಜೂನ್ 30ರ ತನಕದ ರೈಲು ಟಿಕೇಟ್ ರದ್ದು

ನವದೆಹಲಿ: ಜೂನ್ 30ರ ತನಕ ಮುಂಗಡ ರೈಲು ಟಿಕೇಟ್ ನ್ನು ರೈಲ್ವೇ ಇಲಾಖೆ ರದ್ದುಪಡಿಸಿದೆ. ಟಿಕೇಟ್ ಬುಕ್ ಮಾಡಿರುವ ಎಲ್ಲ ಪ್ರಯಾಣಿಕರಿಗೆ ಹಣ ಹಿಂತಿರುಗಿಸಲು  ತೀರ್ಮಾನಿಸಲಾಗಿದೆ. ಆದರೆ ವಿಶೇಷ ರೈಲು ಮತ್ತು ಶ್ರಮಿಕ್ ರೈಲು ಸಂಚಾರ ನಡೆಸಲಿದೆ ಎಂದು ರೈಲ್ವೇ ಹೇಳಿದೆ. ದೇಶದಲ್ಲಿ ಹಂತ ಹಂತವಾಗಿ ರೈಲು ಸಂಚಾರವನ್ನು ಪುನರಾರಂಭಿಸಲು  ಕೇಂದ್ರ ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!