Friday, January 27, 2023

ಚಳಿಗಾಲದಲ್ಲಿ ರೈಲಿನ ವೇಗ ಹೆಚ್ಚಿಸಲು ರೈಲ್ವೆ ಇಲಾಖೆ ನಿರ್ಧಾರ

Follow Us

newsics.com

ನವದೆಹಲಿ: ಚಳಿಗಾಲದಲ್ಲಿ ರೈಲಿನ ವೇಗ ಹೆಚ್ಚಿಸಲು ರೈಲ್ವೆ ಇಲಾಖೆ   ನಿರ್ಧಾರ ಮಾಡಿದೆ.

ಚಳಿಗಾಲದ ಅವಧಿಯಲ್ಲಿ ರೈಲುಗಳು ನಿಗದಿತ ಗುರಿ ಕ್ರಮಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದ್ದು, ಇದನ್ನು ತಪ್ಪಿಸುವುದಕ್ಕಾಗಿ ರೈಲುಗಳ ವೇಗ ಹೆಚ್ಚಿಸಲು ರೈಲ್ವೆ ಇಲಾಖೆ ಮುಂದಾಗಿದೆ.

ರೈಲು ಎಂಜಿನ್‌ಗಳಿಗೆ ಅಳವಡಿಸಲಾಗುವ ಮಂಜಿನ ಸಾಧನಗಳ ನೆರವಿನೊಂದಿಗೆ ಅವುಗಳ ವೇಗದ ಮಿತಿಯನ್ನು ಈಗಿರುವ 60 ಕಿ.ಮೀ ನಿಂದ (ಗಂಟೆಗೆ) 75 ಕಿ.ಮೀ ಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ರೋಗಿ ದೇಹದಿಂದ ಒಂದು ಸಾವಿರ ಕಲ್ಲು ಹೊರಗೆ ತೆಗೆದ ವೈದ್ಯರು

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!